ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ: ಸಚಿವ ಮುನಿಯಪ್ಪ
Kolar News: ಕೋಲಾರ: ಕೋಲಾಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಹೆಚ್.ಕೆ.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ. ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ. ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್ ಹೇಳಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ. ಕೋಲಾರ ಜಿಲ್ಲಾ ಉಸ್ತುವಾರಿ ಬೈರತಿ ಸುರೇಶ್ ಇದಾರೆ. ಮತ್ತೆ … Continue reading ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ: ಸಚಿವ ಮುನಿಯಪ್ಪ
Copy and paste this URL into your WordPress site to embed
Copy and paste this code into your site to embed