- Advertisement -
www.karnatakatv.net ದೆಹಲಿ: ಜುಲೈ 23ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಜಿ ವರ್ಚುವಲ್ ವೇದಿಕೆ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಲಿದ್ದೇನೆ ಎಂದಿದ್ದಾರೆ. ಕೊರೊನಾ 3ನೇ ಅಲೆಯ ಭೀತಿಯ ನಡುವೆ ಈ ಬಾರಿ ವೀಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಜರುಗಲಿದೆ ಎಂದಿದ್ದಾರೆ.
- Advertisement -