ತೆಲುಗು ಸಿನಿರಂಗದ ಖ್ಯಾತ ಹಾಸ್ಯನಟ ವಿಧಿವಶ

ಟಾಲಿವುಡ್​ನ ಹೆಸರಾಂತ ಹಾಸ್ಯನಟ ಜಯಪ್ರಕಾಶ್​ ರೆಡ್ಡಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಹಿರಿಯ ನಟನ ಸಾವಿನ ವಾರ್ತೆ ಕೇಳಿದ ತೆಲಗು ಸಿನಿಮಾ ರಂಗ ಹಾಗೂ ಅಪಾರ ಅಭಿಮಾನಿ ಬಳಗ ಕಂಬನಿ ಮಿಡಿದಿದೆ.

Karnataka TV Contact


1988ರಲ್ಲಿ ಬ್ರಹ್ಮ ಪುತ್ರಡು ಸಿನಿಮಾ ಮೂಲಕ ಟಾಲಿವುಡ್​ಗೆ ಕಾಲಿಟ್ಟ ಜಯಪ್ರಕಾಶ್​ ರೆಡ್ಡಿ ಖಳನಟನಾಗಿಯೂ ಅಭಿಮಾನಿಗಳ ಮನಸ್ಸನ್ನ ಗೆದ್ದ ಮೇರು ಪ್ರತಿಭೆ. ಸರಿಲೇರು ನಿಕೆವ್ವರು ಜಯಪ್ರಕಾಶ್​ ರೆಡ್ಡಿ ಅಭಿನಯದ ಕೊನೆಯ ಚಿತ್ರವಾಗಿದೆ.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author