Ram pothineni : ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್
ಸಿನಿಮಾ ಸುದ್ದಿ:ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಇಂದು ಹೈದ್ರಾಬಾದ್ ನಲ್ಲಿ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿಸಲಾಗಿದೆ. ಚಾರ್ಮಿ ಡಬಲ್ ಇಸ್ಮಾರ್ಟ್ ಸಿನಿಮಾಗೆ ಕ್ಲಾಪ್ ಮಾಡಿದರೆ, ನಿರ್ದೇಶಕ ಪುರಿ ಜಗನ್ನಾಥ್ ಮೊದಲ … Continue reading Ram pothineni : ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್
Copy and paste this URL into your WordPress site to embed
Copy and paste this code into your site to embed