’ಸ್ಕಂದ’ನಾದ ಉಸ್ತಾದ್ ರಾಮ್ ಪೋತಿನೇನಿ..

ಸಿನಿಮಾ ಸುದ್ದಿ: ’ಸ್ಕಂದ’ನಾದ ಉಸ್ತಾದ್ ರಾಮ್ ಪೋತಿನೇನಿ..ಸೆ.15ಕ್ಕೆ ಬೋಯಾಪಾಟಿ ಶ್ರೀನು ಮಾಸ್ ಎಂಟರ್ ಟೈನರ್ ರಿಲೀಸ್ ಉಸ್ತಾದ್ ರಾಮ್ ಪೋತಿನೇನಿ ಹಾಗೂ ಬೋಯಾಪಾಟಿ ಶ್ರೀನು ಕಾಂಬೋದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಸ್ಕಂದನಾಗಿ ರಾಮ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಗ್ಲಿಂಪ್ಸ್ ಮೂಲಕ ಚಿತ್ರತಂಡ ಪವರ್ ಫುಲ್ ಟೈಟಲ್ ರಿವೀಲ್ ಮಾಡಿದೆ. ಕಾರ್ತಿಕೇಯ ಹಾಗೂ ಸುಬ್ರಹ್ಮಣ್ಯ ಸ್ವಾಮಿಯ ಇನ್ನೊಂದು ಹೆಸರೇ ಸ್ಕಂದ..ಪಂಚಿಂಗ್ ಡೈಲಾಗ್ ಮೂಲಕ ಮಾಸ್ ಅವತಾರದಲ್ಲಿ ರಾಮ್ ಪೋತಿನೇನಿ ಧಗಧಗಿಸಿದ್ದಾರೆ. ದಸರಾಗೆ … Continue reading ’ಸ್ಕಂದ’ನಾದ ಉಸ್ತಾದ್ ರಾಮ್ ಪೋತಿನೇನಿ..