Tomato: ಟೊಮಾಟೋ ಬೆಳೆದು ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತ ಮಹಿಳೆ

ಬಾಗಲಕೋಟೆ: ದೇಶದಲ್ಲೆಲ್ಲ ಟೊಮಾಟೋ ಹಣ್ಣಿಗೆ ಬಹಳ ಬೇಡಿಕೆ ಇದ್ದು ಟೊಮಾಟೊ ಬೆಳೆದ ರೈತರು ಶ್ರೀಮಂತರಾಗಿದ್ದಾರೆ ಹಾಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸಾಕಷ್ಟು ರೈತರು ಟೊಮಾಟೋ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾರೆ. ಆದರೆ ಇಲ್ಲೊಬ್ಬ ರೈತ ಮಹಿಳೆ ಕಣ್ಣಿರಿನಲ್ಲಿ ಕೈ ತೊಳೆಯುತಿದ್ದಾಳೆ .ಹಾಗಿದ್ರೆ ಏನಾಗಿದೆ ಎನ್ನುತ್ತಿದ್ದೀರಾ ? ನಾವ್ ಹೇಳ್ತಿವಿ ಕೇಳಿ. ಬಾಗಲಕೋಟೆ ಜಿಲ್ಲೆಯ ನೀಲಾನಗರ ತಾಂಡಾದ ನಿವಾಸಿಯಾಗಿರುವ ಪ್ರೇಮಾ ದೊಡ್ಡಮನಿಯವರು ಟೊಮಾಟೋ ಹಣ್ಣನ್ನು ಬೆಳೆದಿದ್ದಕ್ಕೆ ಕಣ್ಣೀರು ಹಾಕುತಿದ್ದಾರೆ.ಯಾಕೆಂದರೆ  ಸುಮಾರು ಅರ್ಧ ಎಕರೆ ಪ್ರದೇಶದಲ್ಲಿ ಟೋಮಾಟೊ ಹಣ್ಣು … Continue reading Tomato: ಟೊಮಾಟೋ ಬೆಳೆದು ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತ ಮಹಿಳೆ