Tomato : ಟೊಮೆಟೋ ದರ ಭಾರೀ ಕುಸಿತ…! ಆತಂಕದಲ್ಲಿ ರೈತರು…!

State News : ಮಾರುಕಟ್ಟೆಯ ಸಾರ್ವಕಾಲಿಕ ದಾಖಲೆ ಬರೆದು ಗ್ರಾಹಕರ ನಿದ್ದೆಗೆಡಿಸಿದ್ದ ಟೊಮೆಟೋ ದರ ಭಾರೀ ಕುಸಿತ ಕಂಡಿದೆ. ಇದರಿಂದಾಗಿ ಒಂದಡೆ ಟೊಮೆಟೋ ಬಳಸುವ ಗ್ರಾಹಕರಲ್ಲಿ ಸಂತಸ ಮೂಡಿದರೆ, ಮತ್ತೊಂದಡೆ ಟೊಮೆಟೋ ಬೆಳೆಗಾರರಲ್ಲಿ ತೀವ್ರ ನಿರಾಸೆಗೆ ಕಾರಣವಾಗಿದೆ. ಜಿಲ್ಲೆಯ ಟೊಮೆಟೋ ಮಾರುಕಟ್ಟೆಗಳಾದ ಚಿಂತಾಮಣಿ, ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ಎಪಿಎಂಸಿಗಳಲ್ಲಿ ಶುಕ್ರವಾರ 15 ಕೆ.ಜಿ. ಟೊಮೆಟೋ ಬಾಕ್ಸ್‌ ಕೇವಲ 350 ರಿಂದ 700 ರೂ ವರೆಗೂ ಮಾರಾಟವಾಗಿದ್ದು ಟೊಮೆಟೋ ದರ ಬರೋಬರಿ ಶೇ. 60ರಿಂದ 70ರ ವರೆಗೆ ಬೆಲೆ … Continue reading Tomato : ಟೊಮೆಟೋ ದರ ಭಾರೀ ಕುಸಿತ…! ಆತಂಕದಲ್ಲಿ ರೈತರು…!