ಗಗನಕ್ಕೇರಿದ ಟೊಮ್ಯಾಟೊ ಬೆಲೆ: ಗ್ರಾಹಕರು ಕಂಗಾಲು..!

Hubballi News:ಹುಬ್ಬಳ್ಳಿ: ತರಕಾರಿಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದ್ದು, ಮಾರುಕಟ್ಟೆಗೆ ಹೋದರೇ ಅಬ್ಬಾ! ತರಕಾರಿಗಳ ಬೆಲೆ ಇಷ್ಟೊಂದು ಆಗಿದೆಯಾ ಎಂದು ಗ್ರಾಹಕರು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾನೆ ಅಲ್ಪಪೋಪಹಾರದಿಂದ ಹಿಡಿದು ರಾತ್ರಿಯ ಭೋಜನಕ್ಕೂ ತರಕಾರಿಗಳೇ ಬಹುತೇಕ ಬೇಕಾಗಿರುತ್ತದೆ. ಆದರೆ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ತರಕಾರಿ ಇಳುವರಿ ತೀವ್ರ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕೆಲವೆಡೆ ಕಡಿಮೆ ಪ್ರಮಾಣದಲ್ಲಿ ತರಕಾರಿಗಳ ಬೆಳೆದಿರುವುದರಿಂದಾಗಿ ಬೆಲೆ ಗಗನಕ್ಕೆ ಏರಿದೆ. ಸದ್ಯ ತರಕಾರಿಗಳಿಗೆ ಬಂಗಾರದ ಬೆಲೆ ಬಂದಂತಾಗಿದ್ದು, ಈ … Continue reading ಗಗನಕ್ಕೇರಿದ ಟೊಮ್ಯಾಟೊ ಬೆಲೆ: ಗ್ರಾಹಕರು ಕಂಗಾಲು..!