Thursday, June 19, 2025

Latest Posts

ಪಾಕಿಸ್ತಾನದಲ್ಲಿ ಸುರಿದ ಧಾರಾಕಾರ ಮಳೆಗೆ 37 ಮಂದಿ ಬಲಿ

- Advertisement -

International News: ಪಾಕಿಸ್ತಾನದಲ್ಲಿ ಎರಡು ದಿನ ಧಾರಾಕಾರ ಮಳೆ ಸುರಿದಿದ್ದು, ಮಳೆಯ ರಭಸಕ್ಕೆ 37 ಮಂದಿ ಬಲಿಯಾಗಿದ್ದಾರೆ. ಹಲವರು ಮನೆ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಹಲವೆಡೆ ಮಳೆ ಸುರಿದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಲುಚಿಸ್ತಾನ ಬಳಿ, 5 ಮಂದಿ ಸಾವನ್ನ್ಪಪಿದ್ದಾರೆ. ಅಲ್ಲದೇ ಧಾರಾಕಾರ ಮಳೆಗೆ ನೀರು ಮನೆಗೆ ನುಗ್ಗಿದ್ದು, ಜನಜಜೀವನ ಅಸ್ತವ್ಯಸ್ತವಾಗಿದೆ.

ಹಿಮ ಕರಗಿ ಭೂಕುಸಿದವಾದ ಜಾಗದಲ್ಲಿ ರಸ್ತೆ ಬಂದ್ ಮಾಡಲಾಗಿದ್ದು, ಜನಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಪಾಕ್ ಆಕ್ರಮಿತ ಕಾಶ್ಮೀರದ ಕೆಲವೆಡೆ ಮಳೆಯಿಂದ ಹಾನಿಯುಂಟಾಗಿದ್ದು, ಸಾವು ನೋವು ಸಂಭವಿಸಿದೆ.

ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್

ವಿದ್ಯಾರ್ಥಿನಿ ಹ*ತ್ಯೆ ಮಾಡಿ ಯುವಕ ಆತ್ಮಹ*ತ್ಯೆ

ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಮಾಡಬಾರದು: ಡಿಸಿಎಂ ಡಿಕೆಶಿ

- Advertisement -

Latest Posts

Don't Miss