ಪಾಕಿಸ್ತಾನದಲ್ಲಿ ಸುರಿದ ಧಾರಾಕಾರ ಮಳೆಗೆ 37 ಮಂದಿ ಬಲಿ
International News: ಪಾಕಿಸ್ತಾನದಲ್ಲಿ ಎರಡು ದಿನ ಧಾರಾಕಾರ ಮಳೆ ಸುರಿದಿದ್ದು, ಮಳೆಯ ರಭಸಕ್ಕೆ 37 ಮಂದಿ ಬಲಿಯಾಗಿದ್ದಾರೆ. ಹಲವರು ಮನೆ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಹಲವೆಡೆ ಮಳೆ ಸುರಿದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಲುಚಿಸ್ತಾನ ಬಳಿ, 5 ಮಂದಿ ಸಾವನ್ನ್ಪಪಿದ್ದಾರೆ. ಅಲ್ಲದೇ ಧಾರಾಕಾರ ಮಳೆಗೆ ನೀರು ಮನೆಗೆ ನುಗ್ಗಿದ್ದು, ಜನಜಜೀವನ ಅಸ್ತವ್ಯಸ್ತವಾಗಿದೆ. ಹಿಮ ಕರಗಿ ಭೂಕುಸಿದವಾದ ಜಾಗದಲ್ಲಿ ರಸ್ತೆ ಬಂದ್ ಮಾಡಲಾಗಿದ್ದು, ಜನಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಪಾಕ್ … Continue reading ಪಾಕಿಸ್ತಾನದಲ್ಲಿ ಸುರಿದ ಧಾರಾಕಾರ ಮಳೆಗೆ 37 ಮಂದಿ ಬಲಿ
Copy and paste this URL into your WordPress site to embed
Copy and paste this code into your site to embed