ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು

Jammu Kashmir News: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ, ಮನೆಯೊಂದು ಕುಸಿದು ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಬಾಲಕಿಯರು 2 ಮತ್ತು 5 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಫಲ್ಲಾ ಅಖ್ತರ್(30), ನಸೀಮಾ(5), ಸಫೀನಾ ಕೌಸರ್(3), ಸಮ್ರೀನ್ ಕೌಸರ್(2) ಸಾವನ್ನಪ್ಪಿದವರಾಗಿದ್ದಾರೆ. ಇದೇ ಮನೆಯ ಸದಸ್ಯರಾದ ಕಾಲು(60), ಬಾನೋ ಬೇಗಂ(60) ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮೃತ ದೇಹವನ್ನು ಬಿದ್ದ ಗುಡಿಸಿಲಿನ ಅವಶೇಷಗಳಿಂದ ಹೊರತೆಗೆಯಲಾಗಿದೆ. ಜಮ್ಮು- ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ, … Continue reading ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು