Notice : ಮನಸ್ಸಿಗೆ ಬಂದಂತೆ ವಾಹನ ಚಲಾಯಿಸಿದರೆ ಮನೆಗೆ ಬರಲಿದೆ ನೋಟೀಸ್..?!

Banglore News : ಅಪಘಾತ ತಡೆಯಲು ಹೊಸ ನಿಯಮ ಜಾರಿಯಾಗಿದೆ. ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೋಗಿದ್ದಾರೆ. ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರಲಿದೆ ಎನ್ನಲಾಗಿದೆ. ಈ ಸಂಬಂಧ ಟ್ವೀಟ್‌ ಮಾಡಿರುವ ಅಲೋಕ್‌ … Continue reading Notice : ಮನಸ್ಸಿಗೆ ಬಂದಂತೆ ವಾಹನ ಚಲಾಯಿಸಿದರೆ ಮನೆಗೆ ಬರಲಿದೆ ನೋಟೀಸ್..?!