ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರಿಗೆ ಮತ್ತೊಂದು ಶಾಕ್….!

ಬೆಂಗಳೂರು(ಫೆ.11): ಬೆಂಗಳೂರು ಟ್ರಾಫಿಕ್ ಸಮಸ್ಯೆ ಅಂದ್ರೆ ಅದು ಎಂದಿಗೂ ಮುಗಿಯದ ಮಾತು. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಜನಸಂಖ್ಯೆಯ ಮಧ್ಯೆ ಸ್ವಲ್ಪ ಯಾಮಾರಿದರೆ, ಟ್ರಾಫಿಕ್​ ರೂಲ್ಸ್ ಬ್ರೇಕ್ ಮಾಡಿದರೆ, ಖಂಡಿತವಾಗಲೂ ಹಣ ಪಾವತಿ ಮಾಡಲೇ ಬೇಕಾಗುವುದು ನಿಜ,  ಆದ್ರೆ ಇತ್ತೀಚೆಗೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ, ಕೇವಲ ಶೇ.50 ರಷ್ಟು ಅಷ್ಟೇ ಹಣ ಪಾವತಿ ಮಾಡಬೇಕು ಎಂದು ಸರ್ಕಾರ ನಿಯಮ ತಂದಿತ್ತು. ಇದೀಗ, ಇವತ್ತಿಗೆ ಶೇ.50 ರಷ್ಟು ಹಣ ಪಾವತಿ ಮಾಡುವ ನಿಯಮ ಕೊನೆ ದಿನವಾಗಲಿದೆ. ಇನ್ನೇನಿದ್ರೂ ಪೂರ್ತಿ … Continue reading ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರಿಗೆ ಮತ್ತೊಂದು ಶಾಕ್….!