Trailer launch: ಸಚಿವರಿಂದ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಬಿಡುಗಡೆ

 ಸ್ಯಾಂಡಲ್ ವುಡ್ : ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್, ಆನಂದ್ ಆಡಿಯೋ ಶ್ಯಾಮ್ ಅವರು ಸಹ ಸಮಾರಂಭಕ್ಕೆ ಆಗಮಿಸಿ ಯಶಸ್ಸನ್ನು ಹಾರೈಸಿದರು. ಈ ಹಿಂದೆ ನಾನು “ಭಾವಚಿತ್ರ” ಎಂಬ … Continue reading Trailer launch: ಸಚಿವರಿಂದ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಬಿಡುಗಡೆ