ಹೊಂಬಾಳೆ ಫಿಲಂಸ್ ನಿರ್ಮಾಣದ ‘ಧೂಮಂ’ ಚಿತ್ರದ ಟ್ರೇಲರ್ ಬಿಡುಗಡೆ
Movie News: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಧೂಮಂ’ ಎಂಬ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಈ ಚಿತ್ರವು ಜೂನ್ 23ಕ್ಕೆ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಅಪರ್ಣ ಬಾಲಮುರಳಿ, ಅಚ್ಯುತ್ ಕುಮಾರ್, ರೋಶನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಜಾಯ್ ಮ್ಯಾಥ್ಯೂ, ನಂದು ಮುಂತಾದವರು … Continue reading ಹೊಂಬಾಳೆ ಫಿಲಂಸ್ ನಿರ್ಮಾಣದ ‘ಧೂಮಂ’ ಚಿತ್ರದ ಟ್ರೇಲರ್ ಬಿಡುಗಡೆ
Copy and paste this URL into your WordPress site to embed
Copy and paste this code into your site to embed