ರೈಲು ಹತ್ತಲು ಹೋಗಿ ಕಾಲುಜಾರಿ ಬಿದ್ದಾತ ಬದುಕಿದ್ದೇ ಪವಾಡ..!

Special News: ಪೂರ್ಣಗಿರಿ ಜನಶತಾಬ್ದಿ ರೈಲು ನಿಲ್ದಾಣದಿಂದ ಹೊರಟಿದೆ. ಈ ವೇಳೆ  ಅಚಾತುರ್ಯವೊಂದು ನಡೆದಿದೆ. ರೈಲು ಹತ್ತಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಇನ್ನೇನು ಕೊನೆಯ ಬೋಗಿಯೂ ತಪ್ಪಿಬಿಡುತ್ತದೆ ಎಂದು ಅವಸರವಾಗಿ ಹತ್ತಿದ್ದಾರೆ. ಈ ವೇಳೆ ಕಾಲು ಜಾರಿ ಫ್ಲಾಟ್​ಫಾರ್ಮ್​ಗೆ ಬಿದಿದ್ದು, ರೈಲು ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಸಹಾಯಕ ಸಬ್ಇನ್ಸ್ಪೆಕ್ಟರ್, ಕೂಡಲೇ ಅವರನ್ನು ಎಳೆದು ರಕ್ಷಣೆ ಮಾಡಿದ್ದಾರೆ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯ ಪಾಲಿಗೆ ಆಪದ್ಬಾಂಧವನಾಗಿ ಪೊಲೀಸ್ ಸಿಬ್ಬಂದಿ ರಾಜೇಂದ್ರ … Continue reading ರೈಲು ಹತ್ತಲು ಹೋಗಿ ಕಾಲುಜಾರಿ ಬಿದ್ದಾತ ಬದುಕಿದ್ದೇ ಪವಾಡ..!