ಚಲಿಸುತ್ತಿದ್ದ ರೈಲಿನಿಂದ ಸೈನಿಕನನ್ನು ತಳ್ಳಿದ ಟಿಟಿಇ

ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ದಿಬ್ರುಗಢದಿಂದ ದೆಹಲಿಗೆ ಹೊರಟಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ಹತ್ತಲು ಯತ್ನಿಸಿದಾಗ ಟಿಟಿಇ ಸೈನಿಕನನ್ನು ಹತ್ತಲು … Continue reading ಚಲಿಸುತ್ತಿದ್ದ ರೈಲಿನಿಂದ ಸೈನಿಕನನ್ನು ತಳ್ಳಿದ ಟಿಟಿಇ