ಬೆಂಗಳೂರು:ರೈಲು ಹರಿದು ವ್ಯಕ್ತಿ ಸಾವು

Banglore: ಬೆಂಗಳೂರಿನಲ್ಲಿ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿಯಾಗಿದ್ದಾನೆ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಕುಂಕುಮ ನೋಡಿ ಅಮಾಯಕನ ಮೇಲೆ ಅಟ್ಯಾಕ್ ಮಾಡಿದ ಕಿಡಿಗೇಡಿಗಳು