ಚಲಿಸುತ್ತಿದ್ದ ರೈಲಿಗೆ ಪತ್ನಿಯನ್ನು ದೂಕಿ ಕೊಲೆಗೈದು ಪತಿ ಪರಾರಿ..!

Maharashtra News: ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. 30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ ರೈಲಿನ ಎದುರು ಬಿದ್ದ ಆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆರೋಪಿಯು ದಾದರ್‌ಗೆ ರೈಲು ಹತ್ತಿ ಅಲ್ಲಿಂದ ಕಲ್ಯಾಣ್‌ಗೆ ಹೋಗುತ್ತಿರುವುದು ಬೆಳಕಿಗೆ … Continue reading ಚಲಿಸುತ್ತಿದ್ದ ರೈಲಿಗೆ ಪತ್ನಿಯನ್ನು ದೂಕಿ ಕೊಲೆಗೈದು ಪತಿ ಪರಾರಿ..!