Sunday, May 18, 2025

Latest Posts

ಚಲಿಸುವ ರೈಲಿಗೆ ಸಿಲುಕಿ ದಂಪತಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!

- Advertisement -

Chikkaballapura News:

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಗ್ರಾಮದ ಬಳಿ ಇರುವ ರೈಲ್ವೆ ಹಳಿಯ ಮೇಲೆ ಚಲಿಸುವ ರೈಲಿಗೆ ಸಿಲುಕಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಶವಗಳು ಪತ್ತೆಯಾಗಿವೆ.ದಂಪತಿ ಹಾಗೂ ಮಗಳು ಮೃತ ದುರ್ದೈವಿಗಳು. ದೇಹಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮುಖದ ಗುರುತು ಸಿಕ್ಕಿರುವುದಿಲ್ಲ. ಈ ಆತ್ಮಹತ್ಯೆಯು ಬೆಂಗಳೂರು ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು  , ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ  ರೈಲ್ವೆ ಪೊಲೀಸರು  ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೇಜರ್ ಮೇಲೆ ಹಲ್ಲೆ ..!

ಶ್ರೀ ಗಂಧದ ಮರಗಳನ್ನು ಸಾಗಿಸಲು ಹೋಗಿ ಪೋಲಿಸರ ಅತಿಥಿಯಾದ ಖತರ್ನಾಕ್ ಕಳ್ಳರು…!

ಮುನಿಯಪ್ಪ ಮುನಿಸು ಶಮನ ಮಾಡುವಲ್ಲಿ ಸಿದ್ದು ಯಶಸ್ವಿ..! ಕೋಲಾರದ ಕಾರ್ಯಕ್ರಮಕ್ಕೆ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣ..!

- Advertisement -

Latest Posts

Don't Miss