ಚಲಿಸುವ ರೈಲಿಗೆ ಸಿಲುಕಿ ದಂಪತಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!

Chikkaballapura News: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಗ್ರಾಮದ ಬಳಿ ಇರುವ ರೈಲ್ವೆ ಹಳಿಯ ಮೇಲೆ ಚಲಿಸುವ ರೈಲಿಗೆ ಸಿಲುಕಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಶವಗಳು ಪತ್ತೆಯಾಗಿವೆ.ದಂಪತಿ ಹಾಗೂ ಮಗಳು ಮೃತ ದುರ್ದೈವಿಗಳು. ದೇಹಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮುಖದ ಗುರುತು ಸಿಕ್ಕಿರುವುದಿಲ್ಲ. ಈ ಆತ್ಮಹತ್ಯೆಯು ಬೆಂಗಳೂರು ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು  , ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ  ರೈಲ್ವೆ ಪೊಲೀಸರು  ಪರಿಶೀಲನೆ … Continue reading ಚಲಿಸುವ ರೈಲಿಗೆ ಸಿಲುಕಿ ದಂಪತಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!