Sunday, September 8, 2024

Latest Posts

ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ

- Advertisement -

ಹುಬ್ಬಳ್ಳಿ : ಇಂದು ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಭರತ ಎಸ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಸಚಿವರು, ಶಾಸಕರು, ಅಧಿಕಾರಿಗಳು ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಧಾರವಾಡಕ್ಕೆ ತೆರಳಿದರು.

Yathindra Siddaramaiah : ಒಂದೆರಡೇ ದಿನದಲ್ಲಿ ಉಲ್ಟಾ ಹೊಡೆದ ಯತೀಂದ್ರ

DK Shivakumar : ರಾಜಣ್ಣನಿಗೆ ಟಕ್ಕರ್ ಕೊಟ್ಟ ಡಿಸಿಎಂ ಡಿಕೆಶಿ

ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮ

- Advertisement -

Latest Posts

Don't Miss