ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಇಂದು ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಭರತ ಎಸ್ ಸೇರಿದಂತೆ ಇತರ ಅಧಿಕಾರಿಗಳು … Continue reading ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ