ವಿವಿಧ ಬೇಡಿಕೆಗಳಿಗಾಗಿ ಮತ್ತೆ ಸಾರಿಗೆ ನೌಕರರ ಹೋರಾಟ: ಮಾರ್ಚ್ 4 ರಂದು ಬೆಂಗಳೂರು ಚಲೋ

Hubli News: ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಧುಮುಕಲು ಸಿದ್ದರಾಗಿದ್ದಾರೆ. ಸರ್ಕಾರದ ವಿರುದ್ಧ ಸಾರಿಗೆ ಸಿಬ್ಬಂದಿಗಳ ಕುಟುಂಬಸ್ಥರು ಹೋರಾಟಕ್ಕೆ ಮುಂದಾಗುತ್ತಿದ್ದು, ಮಾರ್ಚ್ ನಾಲ್ಕರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ. ವಿವಿಧ ಬೇಡಿಕೆಗಳಿಗಾಗಿ ಮತ್ತೆ ಬೀದಿಗಿಳಿದು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಹೊರಟಿದ್ದಾರೆ. ಸಾರಿಗೆ ನೌಕರರು 2020 ಡಿಸೆಂಬರ್ ಮತ್ತು ಎಪ್ರಿಲ್ 2021 ರಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ಕೇವಲ ಪ್ರತಿಭಟನೆ ಅಲ್ಲದೇ, ಬಸ್ ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು. ಈಗ ಸಾರಿಗೆ ನೌಕರರು ಮತ್ತೆ ಅದೇ … Continue reading ವಿವಿಧ ಬೇಡಿಕೆಗಳಿಗಾಗಿ ಮತ್ತೆ ಸಾರಿಗೆ ನೌಕರರ ಹೋರಾಟ: ಮಾರ್ಚ್ 4 ರಂದು ಬೆಂಗಳೂರು ಚಲೋ