ತೃಣಮೂಲ ಕಾಂಗ್ರೆಸ್‌ನಿಂದ ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಟಿಕೇಟ್

National News: ತೃಣಮೂಲ ಕಾಂಗ್ರೆಸ್ ಇಂದು ಲೋಕಸಭಾ ಚುನಾವಣೆಯ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿತು. 42 ಲೋಕಸಭಾ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಕ್ರಿಕೇಟಿಗ ಯುಸೂಫ್ ಪಠಾಣ್‌ರನ್ನು ಕೂಡ ಕಣಕ್ಕಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಬರ್ಹಂಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ, ಲೋಕಸಭಾ ಚುನಾವಮೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧಿರಂಜನ್ ಚೌದರಿ ಗೆದ್ದು ಸಂಸದರಾಗಿದ್ದರು. ಇದೀಗ ಯುಸೂಫ್ ಈ ಕಾಂಗ್ರೆಸ್ ನಾಯಕನ ವಿರುದ್ಧ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇನ್ನು ತೃಣಮೂಲ ಕಾಂಗ್ರೆಸ್ ಯಾಕೆ ಯುಸೂಫ್ ಪಠಾಣ್‌ಗೆ ಟಿಕೇಟ್ ನೀಡಿದೆ ಅಂದ್ರೆ, … Continue reading ತೃಣಮೂಲ ಕಾಂಗ್ರೆಸ್‌ನಿಂದ ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಟಿಕೇಟ್