ಸತ್ಯ ಆದಷ್ಟು ಬೇಗ ಹೊರಬರಲಿದೆ: ಪ್ರಜ್ವಲ್ ರೇವಣ್ಣ

Political News: ರಾಜ್ಯದಲ್ಲಿ ಸದ್ಯ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್ ಸುದ್ದಿ. ಆದರೆ ಪ್ರಜ್ವಲ್ ರೇವಣ್ಣ ಈ ಪ್ರಕರಣ ಸದ್ದು ಮಾಡುತ್ತಿದ್ದಂತೆ, ಜರ್ಮನಿಗೆ ಹೊರಟು ಹೋಗಿದ್ದಾರೆ. ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ವಲ್, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತಂಡ ರಚಿಸಿದ್ದು, ಅದರ … Continue reading ಸತ್ಯ ಆದಷ್ಟು ಬೇಗ ಹೊರಬರಲಿದೆ: ಪ್ರಜ್ವಲ್ ರೇವಣ್ಣ