ತುಳುನಾಡ ಭೂತಾರಾಧನೆ ಮೂಢನಂಬಿಕೆ ಎಂದ ಮಾಜಿ ಸಚಿವೆ ಬಿ.ಟಿ ಲಲಿತಾ ವಿರುದ್ಧ ದೂರು

ಉಡುಪಿ: ತುಳುನಾಡಿನ ಭೂತಾರಾಧನೆ ಮೂಢನಂಬಿಕೆ ಎಂದ ಸಾಹಿತಿ, ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ವಿರುದ್ಧ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ. ದೈವಾರಾಧಕರನ್ನು ಬಿ.ಟಿ ಲಲಿತಾ ನಾಯಕ್ ಅವಮಾನಿಸಿದ್ದಾರೆ, ತುಳುನಾಡಿನ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ.

ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ

ದೈವಾರಾಧಾನೆ ಬಗ್ಗೆ ಕೇವಲವಾಗಿ ಮಾತನಾಡಿದ್ದು, ನನ್ನ ಮನಸಿಗೆ ನೊವನ್ನಂಟು ಮಾಡಿದೆ ಎಂದು ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ಉಮೇಶ್ ಪಕ್ಕಲು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ಮಾತುಗಳು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ, ಮೂರು ವರ್ಷ ಶಿಕ್ಷೆ ಮತ್ತು ದಂಡ ವಿಧಿಸಬೇಕು  ಎಂದು ಹೇಳಿದ್ದಾರೆ.

ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್‌ಡಿಡಿ ಆಹ್ವಾನ ವಿಚಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿದ ಮಳವಳ್ಳಿ ಶಾಸಕ

ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…!

About The Author