Monday, December 23, 2024

Latest Posts

Tumkur : ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

- Advertisement -

ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್​ 14ರ ಒಳಗೆ ಆಫ್​​ಲೈನ್​ (Offline) ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ.

ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್

ಹುದ್ದೆಗಳ ಸಂಖ್ಯೆ: 19
ಉದ್ಯೋಗ ಸ್ಥಳ: ತುಮಕೂರು, ಕರ್ನಾಟಕ
ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು

ವೇತನ: ರೂ.12000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ತುಮಕೂರು ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC ಪೂರ್ಣಗೊಳಿಸಿರಬೇಕು.
ವಯೋಮಿತಿ : ತುಮಕೂರು ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗೆ ಮಾರ್ಚ್​ 14ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳಾಗಿರಬೇಕು.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ? : ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಗ್ರಾಮ ಪಂಚಾಯತ್ ಕಚೇರಿಗೆ ಕಳುಹಿಸಿ.
ಕಚೇರಿ ವಿಳಾಸ : ಉಪನಿರ್ದೇಶಕ ಕಛೇರಿ
ಜಿಲ್ಲಾ ಕೇಂದ್ರ ಗ್ರಂಥಾಲಯ
ಟೌನ್ ಹಾಲ್ ಸರ್ಕಲ್, BH ರಸ್ತೆ,
ತುಮಕೂರು – 572101,
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-03-2022
ಅಧಿಕೃತ ವೆಬ್‌ಸೈಟ್: tumkur.nic.in

- Advertisement -

Latest Posts

Don't Miss