ತುಮಕೂರಿನಲ್ಲಿ100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣ

ಬೆಂಗಳೂರು: ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ  ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್‌ ಅವರು ಭಾಗಿಯಾಗಿದ್ದರು. ಸಚಿವ ಹೆಬ್ಬಾರ್ ಅವರು ರಾಜ್ಯದ ಕಾರ್ಮಿಕರ ನೆರವಿಗೆ ಹಲವು ಬೇಡಿಕೆಗನ್ನು ಕೇಂದ್ರ ಸಚಿವರಿಗೆ ಸಲ್ಲಿಸಿದರು. ಕೇಂದ್ರ ಸಚಿವ ಭೂಪೇಂದ್ರ ಯಾದವ್ … Continue reading ತುಮಕೂರಿನಲ್ಲಿ100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣ