ತುಮಕೂರಿನಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಪ್ರತಿಕ್ರಿಯಿಸಿದ ತುಮಕೂರು ಎಸ್‌ಪಿ

Tumukur news: ತುಮಕೂರಿನಲ್ಲೂ ಕೆಲ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದು ದರ್ಪ ಮೆರೆದಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ಅಳವಡಿಸಿದ್ದ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಲಾಗಿದೆ. ಅಮೃತ ಮಹೋತ್ಸವದ ಶುಭಕೋರಿ ಬಿಜೆಪಿ ವತಿಯಿಂದ ನಗರ ಶಾಸಕ ಜ್ಯೋತಿಗಣೇಶ್ ಪೋಟೋ ಸಹಿತ ಸಾವರ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದ್ರೆ ಕೆಲ ಕಿಡಿಗೇಡಿಗಳು ಮಧ್ಯರಾತ್ರಿ ಬಂದು ಫ್ಲೆಕ್ಸ್ ಹರಿದಿದ್ದಾರೆ. ಈ ಸಂಬಂಧ ತುಮಕೂರು SP ರಾಹುಲ್‌ಕುಮಾರ್ ಶಹಾಪುರ್ ವಾಡ್ ಪ್ರತಿಕ್ರಿಯೆ ನೀಡಿದ್ದಾರೆ.ಜನರನ್ನು ಪ್ರಚೋದಿಸಲು ಕಿಡಿಗೇಡಿಗಳು … Continue reading ತುಮಕೂರಿನಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಪ್ರತಿಕ್ರಿಯಿಸಿದ ತುಮಕೂರು ಎಸ್‌ಪಿ