ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ…! ಇದೆಂತಾ ಭಕ್ತಿ…!

Lacknow News: ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿರುವ ಘಟನೆ ಲಕ್ನೋದ  ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ.ಕೌಶಂಬಿ ನಿವಾಸಿ ಸಂಪತ್ ಎಂಬಾತ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಭಕ್ತ. ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಪತ್ ಹಾಗು ಆತನ ಪತ್ನಿ ದೇವಸ್ಥಾನಕ್ಕೆ ಬಂದಿದ್ದರು. ಗಂಗಾ ನದಿಯಲ್ಲಿ ಸ್ನಾನ ಮಾಡಿದ ನಂತರ ಪೂಜೆ ಸಲ್ಲಿಸಿದರು. ದೇವಾಲಯ ಪ್ರದಕ್ಷಿಣೆ ಮುಗಿಸಿದ ನಂತರ, ಅವನು ತನ್ನ ನಾಲಿಗೆಯನ್ನು ಬ್ಲೇಡ್‌ನಿಂದ ಕತ್ತರಿಸಿ ದೇವರಿಗೆ ಅರ್ಪಿಸಿದ್ದಾನೆ … Continue reading ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ…! ಇದೆಂತಾ ಭಕ್ತಿ…!