Thursday, June 19, 2025

Latest Posts

ಅಜಿತ್ ಕುಮಾರ್ ನಟನೆಯ ‘ತುನಿವು’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್…!

- Advertisement -

Film News:

ಅಜಿತ್ ಕುಮಾರ್ ನಟನೆಯ ‘ತುನಿವು’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದೆ..ಸಿನಿಮಾದ ಟ್ರೇಲರ್ ನೋಡಿದ ಫ್ಯಾನ್ಸ್​ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿತ್ತು. ಇದೀಗ ಸಿನಿಮಾ ನೋಡಿದ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಲಿಮೈ’ ಚಿತ್ರದ ಬಳಿಕ ತುನಿವು’ ಚಿತ್ರಕ್ಕೆ  ಎಚ್​​. ವಿನೋದ್ ನಿರ್ದೇಶನ ಮಾಡಿದ್ದು ಬೋನಿ ಕಪೂರ್ ನಿರ್ಮಾಣ ಮಾಡಿದ್ದಾರೆ.

ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ. ಸಿನಿಮಾ ನೋಡಿದ ಅನೇಕರು ಭೇಷ್ ಎಂದಿದ್ದಾರೆ.ಬ್ಲಾಕ್​ಬಸ್ಟರ್​ ಸಿನಿಮಾ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ನೋಡಲೇಬೇಕಾದ ಸಿನಿಮಾ. ಹಲವು ರೀತಿಯ ಭಾವನೆಗಳನ್ನು ಸಿನಿಮಾ ಒಳಗೊಂಡಿದೆ’ ಎಂದು ಕೆಲವರು ಹೇಳಿದ್ದಾರೆ.

ಕನ್ನಡಕ್ಕೆ ನಾಯಕಿ ನಟಿಯಾಗಿ ಕಣ್ಣೆ ಅದಿರಿಂದಿ ಮಂಗ್ಲಿ..!

ಮೇ 12ಕ್ಕೆ ಹನು-ಮಾನ್’ ಬಿಡುಗಡೆಗೆ ಡೇಟ್ ಫಿಕ್ಸ್

ಪ್ಯಾನ್ ಇಂಡಿಯಾ ಪಾದರಾಯ’ ಮೂಲಕ ಗಾಯಕಿ ಮಂಗ್ಲಿ ಹೊಸ ಜರ್ನಿ

- Advertisement -

Latest Posts

Don't Miss