Tuition center: ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದ ತಂದೆಗೆ ಹೃದಯಾಘಾತ
ಹಾಸನ:ಹಾಸನದ ಸಲಗಾಮೆಯಲ್ಲಿ ಜುಲೈ 17 ರಂದು ಬೆಳಿಗ್ಗೆ ಮಗಳ ಮುಂದೆಯೆ ತಂದೆ ರಸ್ತೆಯಲ್ಲಿ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17 ರಂದು ಬೆಳಿಗ್ಗೆ 5.30 ರ ಸುಮಾರಿಗೆ ಮಗಳನ್ನು ಟ್ಯೂಷನ್ ಗೆ ಬಿಡಲು ಮನೆಯಿಂದ ಹೋಂಡಾ ಆಕ್ಟಿವಾದಲ್ಲಿ ಮಗಳನ್ನು ಕರೆದುಕೊಂಡು ಹೊರಟು ಟ್ಯೂಷನ್ ಸೆಂಟರ್ ತಲುಪಿದ್ದಾನೆ ಮಗಳು ವಾಹನದಿಂದ ಇಳಿದು ಬಾಗಿಲ ಬಳಿ ಹೋಗುತ್ತಿದ್ದಂತೆ ತಂದೆ ಆನ್ ಆಗಿದ್ದ ಸ್ಕೂಟಿಯಿಂದ ಕೆಳಗೆ ಬಿದ್ದು ಹೃದಯಾಘಾತದಿಂದ ಕೆಳಗೆ ಬಿದ್ದಿದ್ದಾನೆ … Continue reading Tuition center: ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದ ತಂದೆಗೆ ಹೃದಯಾಘಾತ
Copy and paste this URL into your WordPress site to embed
Copy and paste this code into your site to embed