ಜಾವೆದ್ ಅಖ್ತರ್ ರನ್ನು ಹೊಗಳಿದ ಕಂಗನಾ ರಣಾವತ್

ನಟಿ ಕಂಗನಾ ರಣಾವತ್​ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಬಾಲಿವುಡ್​ನ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಈಗ ಏಕಾಏಕಿ ಜಾವೇದ್​ ಅಖ್ತರ್​  ಅವರನ್ನು ಕಂಗನಾ ರಣಾವತ್​ ಹೊಗಳಿದ್ದಾರೆ. ‘ಜಾವೇದ್​ ಅವರ ಕವಿತೆ ಕೇಳಿದಾಗಲೆಲ್ಲ ಸರಸ್ವತಿಯೇ ಅವರಿಗೆ ಆಶೀರ್ವಾದ ಮಾಡಿದ್ದಾಳೆ ಎನಿಸುತ್ತದೆ. ಅವರಲ್ಲಿ ಸತ್ಯ ಇರುವ ಕಾರಣಕ್ಕೇ ಆ ದೈವಿ ಗುಣ ಇದೆ. ಜೈ ಹಿಂದ್​. ಪಾಕಿಸ್ತಾನದವರ ಮನೆಗೆ ನುಗ್ಗಿ ಹೊಡೆದಿದ್ದಾರೆ’ ಎಂದು ಕಂಗನಾ ರಣಾವತ್​ ಅವರು ಪೋಸ್ಟ್​ ಮಾಡಿದ್ದಾರೆ. ಕಂಗನಾ ರಣಾವತ್​ ಅವರ ಹೇಳಿಕೆಗೆ ಪ್ರತಿಕ್ರಿಯೆ … Continue reading ಜಾವೆದ್ ಅಖ್ತರ್ ರನ್ನು ಹೊಗಳಿದ ಕಂಗನಾ ರಣಾವತ್