ಸ್ಯಾಂಡಲ್ ವುಡ್: ನಟ ವಿಜಯ್ ರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ಕುಟುಂಬದವರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಸ್ವದೇಶಕ್ಕೆ ತರಲಾಗುತ್ತಿದೆ.
ಈಗಾಗಲೇ ಹಲವಾರು ಸಿನಿಮಾ ನಟರು, ರಾಜಕಾರಣಿಗಳು, ಗಣ್ಯ ವ್ಯಕ್ತಿಗಳು ವಿಜಯ್ ಕುಟುಂಬಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಸಾಂತ್ವಾನ ಹೇಳುತ್ತಿದ್ದಾರೆ.
ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಮೂಲಕ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡದ ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಅಘಾತವನ್ನುಂಟು ಮಾಡಿದೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೆಂದ್ರ ಹಾಗೂ ಬಿ.ಕೆ ಶಿವರಾಂ ಕುಟುಂಬಕ್ಕೆ ನನ್ನ ಸಂತಾಪಗಳು. ಎಂದು ಟ್ವೀಟ್ ಮಾಡಿದ್ದಾರೆ.
Muncipality: ವಾರ್ಡ್ ಸಮಿತಿ ರಚನೆಯಲ್ಲಿ ನೀರಸ ಪ್ರತಿಕ್ರಿಯೆ: ಬೇಕಾಬಿಟ್ಟಿಯಾಗಿ ನಡೆಯಿತಾ ಪಾಲಿಕೆ..?
Viral video: ಕುಡಿದ ಮತ್ತಿನಲ್ಲಿ ಹೆಂಡತಿಗೆ ಹೊಡೆದು ಸಾರ್ವಜನಿಕರಿಂದ ಗೂಸಾ…!
Praladh joshi: ಧಾರವಾಡ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮ: