Siddaramaiah tweet: ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸ್ಯಾಂಡಲ್ ವುಡ್: ನಟ ವಿಜಯ್ ರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ಕುಟುಂಬದವರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಸ್ವದೇಶಕ್ಕೆ ತರಲಾಗುತ್ತಿದೆ. ಈಗಾಗಲೇ ಹಲವಾರು ಸಿನಿಮಾ ನಟರು, ರಾಜಕಾರಣಿಗಳು, ಗಣ್ಯ ವ್ಯಕ್ತಿಗಳು ವಿಜಯ್ ಕುಟುಂಬಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಸಾಂತ್ವಾನ ಹೇಳುತ್ತಿದ್ದಾರೆ. ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಮೂಲಕ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡದ ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ … Continue reading Siddaramaiah tweet: ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed