ಟ್ವಿಟ್ ರೀಟ್ವೀಟ್ ಮಾಡಿದ್ದಕ್ಕಾಗಿ ಸೌದಿ ಮಹಿಳೆ ಜೈಲು ಪಾಲು

International news: ಟ್ವಿಟರ್‌ನಲ್ಲಿ ಭಿನ್ನ ಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ ಆರೋಪದಲ್ಲಿ ಸೌದಿ ಅರೇಬಿಯಾದ ಮಹಿಳೆಯೊಬ್ಬರು 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಲ್ಮಾ ಅಲ್ ಶೆಹಾಬ್‌ ಜೈಲು ಶಿಕ್ಷೆಗೆ ಗುರಿಯಾದವರು ಎಂದು ತಿಳಿದು ಬಂದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ,ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಬಂದಿದ್ದ ವೇಳೆ ಬಂಧಿಸಲ್ಪಟ್ಟಿದ್ದರು. ಇದೀಗ ಅವರಿಗೆ ವಿಶೇಷ ಭಯೋತ್ಪಾದನಾ ನ್ಯಾಯಾಲಯವು 34 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಕಾರ್ಯಕರ್ತರು ಮತ್ತು ಭಿನ್ನ ಮತೀಯರ ಟ್ವೀಟ್‌ಗಳನ್ನು … Continue reading ಟ್ವಿಟ್ ರೀಟ್ವೀಟ್ ಮಾಡಿದ್ದಕ್ಕಾಗಿ ಸೌದಿ ಮಹಿಳೆ ಜೈಲು ಪಾಲು