ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

Political News: ಲಿಂಗಾಯತರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆಯುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ನಾಯಕ ಯತ್ನಾಳ್ ಮಧ್ಯೆ ಟ್ವೀಟ್‌ ಸಮರ ಜೋರಾಗಿ ನಡೆದಿದೆ. ಬಿ.ಎಲ್.ಸಂತೋಷ್ ಅವರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ. ಇದೀಗ ಉಳಿದಿರುವ, ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ … Continue reading ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..