‘ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ’

ಬೆಂಗಳೂರು: ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ವಿರುದ್ಧ ಲಿಂಗಾಯಿತ ವಿಷಯ ಇಟ್ಟುಕೊಂಡು ವಾಗ್ದಾಳಿ ಮಾಡಿದ್ದರು. ಅದಕ್ಕೆ ಪ್ರತ್ಯುತ್ತರ ನೀಡಿದ ಸಿಎಂ ಬೊಮ್ಮಾಯಿ, ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. ಇತ್ತೀಚೆಗಷ್ಟೇ ಸವದಿ ಮತ್ತು ಶೆಟ್ಟರ್ ಬಿಜೆಪಿ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಲಿಂಗಾಯಿತರ ಸಂಖ್ಯೆ ಕಡಿಮೆಯಾಗಿದೆ. ಇದನ್ನೇ ಅಸ್ತ್ರವನ್ನಾಗಿ ಬಳಸಿ, ಡಿಕೆಶಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದರು. ಬಿಜೆಪಿ ಡ್ಯಾಮ್ ಒಡೆದು ಹೋಗಿದೆ. ಒಡೆದ ಡ್ಯಾಮ್‌ ಹೊಸದಾಗಿ ಕಟ್ಟಲು ಶುರು ಮಾಡಲಿ. ಡ್ಯಾಂ ಒಡೆದು ಹೋದಾಗ … Continue reading ‘ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ’