ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟ: 103 ಸಾವು, 141ಕ್ಕೂ ಹೆಚ್ಚು ಜನರಿಗೆ ಗಾಯ

International News: ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟಗೊಂಡು, 103 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 141ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇರಾನ್‌ನ ಕೆರ್ಮಾನ್‌ನಲ್ಲಿ ಕಮಾಂಡರ್ ಕಾಸ್ಸೇಮ್ ಸುಲೇಮಾನಿ ಅವರ ಸ್ಮರಣೆಯ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಬಾಂಬ್ ಸಿಡಿಸಿದ್ದು, 103 ಜನ ಸಾವನ್ನಪ್ಪಿದ್ದಾರೆ. 141ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಯಾರು ಈ ಕಮಾಂಡರ್ ಕಾಸ್ಸೇಮ್ ಸುಲೇಮಾನಿ ಎಂದರೆ, ಇವರು ಇರಾನ್ ಸೇನೆಯ ಕಮಾಂಡರ್ ಆಗಿದ್ದು, 2020ರಲ್ಲಿ ಅಮೆರಿಕ ಬಾಗ್ದಾದ್ … Continue reading ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟ: 103 ಸಾವು, 141ಕ್ಕೂ ಹೆಚ್ಚು ಜನರಿಗೆ ಗಾಯ