ಅವಳಿನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ: ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳು
ಹುಬ್ಬಳ್ಳಿ: ಪ್ಲಾಸ್ಟಿಕ್ ಬ್ಯಾನ್ ಮಾಡಿ ಸರ್ಕಾರ ಆದೇಶ ಹೊರಡಿಸಿದರೂ ಕೂಡ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾತ್ರ ಎಗ್ಗಿಲ್ಲದೇ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ. ಹೌದು..ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 8 ರ ಸಹಾಯಕ ಆಯುಕ್ತರಾದ ಮಲ್ಲಿಕಾರ್ಜುನ ಬಿ.ಎಮ್ ಅವರ ನೇತೃತ್ವದಲ್ಲಿ ವಲಯ ಕಚೇರಿ 8 ರ ವಿವಿಧ ಪ್ರದೇಶದಲ್ಲಿ ನಿಷೇಧಿತ ಪ್ಲಾಸ್ಟಿಕ್ ರೆಡ್ ಮಾಡಿ ದಂಡ ವಿಧಿಸಲಾಯಿತು. ಇನ್ನೂ ಅವಳಿನಗರದಲ್ಲಿ ನಡೆಯುತ್ತಿರುವ ನಿಷೇಧಿತ … Continue reading ಅವಳಿನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ: ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed