Friday, February 7, 2025

Latest Posts

Tripuraದ ಬಿಜೆಪಿಯ ಇಬ್ಬರು ಶಾಸಕರು ರಾಜೀನಾಮೆ..!

- Advertisement -

ತ್ರಿಪುರದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಗಳಾದ (BJP candidates) ಸುದೀಪ್ ರಾಯ್ ಬರ್ಮನ್ (Sudeep Roy Burman) ಹಾಗೂ ಆಶಿಶ್ ಸಾಹಾ ರಾಜಿನಾಮೆ (Ashish Saha resigns) ನೀಡಿ ತಮ್ಮ ಪಕ್ಷದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ (Speaker Ratan Chakraborty) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು. ಇಬ್ಬರು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ತಮ್ಮ ಮುಂದಿನ ನಡೆಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಇಬ್ಬರು ಶಾಸಕರು ಕಾಂಗ್ರೆಸ್ ಸೇರಬಹುದು ಎಂದು ಹೇಳಲಾಗುತ್ತಿದೆ. ಇಬ್ಬರು ಶಾಸಕರ ರಾಜೀನಾಮೆಯಿಂದ 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯೆ 33ಕ್ಕೆ ಕುಸಿದಿದೆ.

- Advertisement -

Latest Posts

Don't Miss