- Advertisement -
ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್ ತಳಿಯ ಕೊರೊನಾ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. 66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
- Advertisement -