Thursday, July 25, 2024

Latest Posts

ಕರ್ನಾಟಕದಲ್ಲಿ ಒಮಿಕ್ರಾನ್ ಎರಡು ಕೇಸ್ ಪತ್ತೆ.

- Advertisement -

ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್​ ತಳಿಯ ಕೊರೊನಾ​​​ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್​ ಸೋಂಕು ಇರುವುದು ದೃಢಪಟ್ಟಿದೆ. 66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ಒಮಿಕ್ರಾನ್​ ಸೋಂಕು ತಗುಲಿದೆ ಅಂತ  ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

- Advertisement -

Latest Posts

Don't Miss