ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡದ ಇಬ್ಬರು
Dharwad News: ಧಾರವಾಡ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ವಿಜ್ಞಾನಿಗಳಾದ ಡಾ. ಎಸ್. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಸ್ಥಾನ ಪಡೆದಿದ್ದಾರೆ. ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯ ಪಬ್ಲಿಕೇಶನ್ ಸಹಯೋಗದೊಂದಿಗೆ ವಿಶ್ವದ ಅಗ್ರ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ … Continue reading ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡದ ಇಬ್ಬರು
Copy and paste this URL into your WordPress site to embed
Copy and paste this code into your site to embed