ಕಾಂಗ್ರೆಸ್‌ಗೆ ಸೇರಲಿದ್ದಾರೆ ಕೋಲಾರದ ಇಬ್ಬರು ಜೆಡಿಎಸ್ ಶಾಸಕರು..!

Kolar News: ಕೋಲಾರ: ಕೋಲಾರದಲ್ಲಿ ಇಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಎಲ್ಲ ಲಕ್ಷಣಗಳಿದೆ. ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇನ್ನು ಇಬ್ಬರು ಜೆಡಿಎಸ್ ಶಾಸಕರು, ಸಿಎಂ ಸಿದ್ದರಾಮಯ್ಯ ಜೊತೆ ಈ ಕುರಿತು ಚರ್ಚೆ ನಡೆಸಿದ್ದಾರೆ. ಶ್ರೀನಿವಾಸಪುರದಲ್ಲಿ ವೆಂಕಟಶಿವಾರೆಡ್ಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ … Continue reading ಕಾಂಗ್ರೆಸ್‌ಗೆ ಸೇರಲಿದ್ದಾರೆ ಕೋಲಾರದ ಇಬ್ಬರು ಜೆಡಿಎಸ್ ಶಾಸಕರು..!