ಆರ್.ಡಿ ಪಾಟೀಲ್ ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಇನ್ನಿಬ್ಬರ ಬಂಧನ

Kalaburagi News: ಕಲಬುರಗಿ: ಆರ್.ಡಿ.ಪಾಟೀಲ್‌ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಇನ್ನು ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ಪಾಟೀಲ್‌ಗೆ ಅಪಾರ್ಟಮೆಂಟ್ ಫ್ಲ್ಯಾಟನ್ನು ಬಾಡಿಗೆಗೆ ನೀಡಿದ್ದರು. ಅಪಾರ್ಟ್ಮೆಂಟ್ ನ ವ್ಯವಸ್ಥಾಪಕ ದಿಲೀಪ್ ಪವಾರ್, ಅಪಾರ್ಟ್‌ಮೆಂಟ್ ಫ್ಲ್ಯಾಟ್ ಬಾಡಿಗೆಗೆ ನೀಡಿದ ಶಹಾಪೂರದ ಶಂಕರ್ ಗೌಡ ಯಾಳವಾರ್ ಎಂಬುವವರು ಬಂಧಿತ ಆರೋಪಿಗಳು. ಪಾಟೀಲ್‌ನಿಂದ 10 ಸಾವಿರ ರೂಪಾಯಿ ಅಡ್ವಾನ್ಸ್ ಪಡೆದಿದ್ದ, ಅಪಾರ್ಟ್‌ಮೆಂಟ್ ವ್ಯವಸ್ಥಾಪಕ ದಿಲೀಪ್, ಫ್ಲ್ಯಾಟ್ ಮಾಲೀಕ ಶಂಕರ್‌ಗೌಡಗೆ ನೀಡಿದ್ದ. ಆರ್‌.ಡಿ.ಪಾಟೀಲ್ ಕೆಇಎ ಪರೀಕ್ಷೆ ಅಕ್ರಮ ಹಗರಣದ ಕಿಂಗ್‌ಪಿನ್ ಆಗಿದ್ದ. … Continue reading ಆರ್.ಡಿ ಪಾಟೀಲ್ ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಇನ್ನಿಬ್ಬರ ಬಂಧನ