ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವಾಗಲಿದೆ: ಕೋಡಿಶ್ರೀ ಭವಿಷ್ಯ
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಾತನಾಡಿದ್ದು, ಭವಿಷ್ಯ ನುಡಿದಿದ್ದಾರೆ. ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆದಿದೆ. ಈ ಸಂವತ್ಸರ ಒಳಿತಿಗಿಂತ ಕೆಡಕು ಹೆಚ್ಚು ಮಾಡುತ್ತದೆ. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ.ಆಕಾಶ ತತ್ವ ಆಗಲಿದೆ. ಆ ಆಕಾಶ ತತ್ವ ಏನಂತ ನಾನು ಶ್ರಾವಣದಲ್ಲಿ ಹೇಳುವೆ. ಸುರಿದಲ್ಲೊಯೇ ಮಳೆ ಸುರಿಯುತ್ತಿದೆ. ಭೂ ಕುಸಿತ, ಜಲಪ್ರಳಯ ಲಕ್ಷಣ ಇದೆ. ಗಾಳಿಯಿಂದಲೂ … Continue reading ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವಾಗಲಿದೆ: ಕೋಡಿಶ್ರೀ ಭವಿಷ್ಯ
Copy and paste this URL into your WordPress site to embed
Copy and paste this code into your site to embed