ಚಂದ್ರಶೇಖರ್ ಆಜಾದ್ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ
ವಿಜಯನಗರ ವಿಧಾನಸಭಾ ಕ್ಷೇತ್ರದ ಹಂಪಿನಗರದಲ್ಲಿರುವ ಚಂದ್ರಶೇಖರ್ ಆಜಾದ್ ಕ್ರೀಡಾಂಗಣದಲ್ಲಿ ದಿನಾಂಕ : ೦೫-೦೨-೨೦೨೩ನೇ ಭಾನುವಾರದಂದು ಹೆಚ್.ಆರ್.ಫೌಂಡೇಷನ್ ವತಿಯಿಂದ ನಡೆಯುವ ಬೃಹತ್ ಉದ್ಯೋಗ ಮೇಳಕ್ಕೆ ಹಂಪಿನಗರದಲ್ಲಿರುವ “ಚಂದ್ರಶೇಖರ್ ಆಜಾದ್ ಕ್ರೀಡಾಂಗಣದಲ್ಲಿ (ಹಂಪಿನಗರ ಆಟದ ಮೈದಾನ)” ಬೆಳಗ್ಗೆ ೯ ಗಂಟೆಯಿoದ ಸಂಜೆ ೫ ಗಂಟೆಯವರಗೆ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿರುತ್ತೇವೆ.ಈ ಉದ್ಯೋಗ ಮೇಳದ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾನ್ಯ ವಸತಿ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವರಾದ ಸನ್ಮಾನ್ಯ ಶ್ರಿ ವಿ.ಸೋಮಣ್ಣ ರವರು ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಬೆಂಗಳೂರು … Continue reading ಚಂದ್ರಶೇಖರ್ ಆಜಾದ್ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ
Copy and paste this URL into your WordPress site to embed
Copy and paste this code into your site to embed