Camera : ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ : ಖುಷ್ಬೂ

Udupi News : ಉಡುಪಿ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ವಿಚಾರವಾಗಿ ವಿಚಾರಣೆಗಾಗಿ ಖುಷ್ಬೂ ಉಡುಪಿಗೆ ಆಗಮಿಸಿದ್ದರು. ಉಡುಪಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಖುಷ್ಬೂ, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ. ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದರು. ಪೊಲೀಸರ ಹೇಳಿಕೆ … Continue reading Camera : ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ : ಖುಷ್ಬೂ